ಶಾಸಕ ಶ್ರೀಮಂತ ಪಾಟೀಲ್ ಆಸ್ಪತ್ರೆಗೆ ದಾಖಲು

Shrimanth Patil is hospitalized in Mumbai

18-07-2019

ಮುಂಬೈ: ಕಾಂಗ್ರೆಸ್ ಶಾಸಕರು ವಿಂಡ್‍ ಫ್ಲವರ್ ಪ್ರಕೃತಿ ರೆಸಾರ್ಟ್‍ನಲ್ಲಿ ತಂಗಿದ್ದು, ಅಲ್ಲಿಂದ ಉಳಿದ ಶಾಸಕರನ್ನು ತೊರೆದು ಹೊರಟು ಹೋಗಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ನಿನ್ನೆ ತಡ ರಾತ್ರಿ ಮುಂಬೈ ತಲುಪಿದ್ದರು. ಅವರು ಎದೆ ನೋವಿನಿಂದ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Session Shrimanth Patil Karnataka Crisis Mumbai


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ