‘ಕರ್ನಾಟಕ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆಯಾಗಲಿ’

Congress

19-07-2019

ದೆಹಲಿ: ಕರ್ನಾಟಕದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಬೇಕು ಎಂದು ಕಾಂಗ್ರೆಸ್ ಲೋಕಸಭೆಯಲ್ಲಿ ನೊಟೀಸ್ ನೀಡಿದೆ. ನಿನ್ನೆ ಸದನದಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಸಂಬಂಧ ನಡೆದ ಘಟನೆಗಳು, ರಾಜ್ಯಪಾಲರ ಮಧ್ಯಪ್ರವೇಶ ಮತ್ತು ಬಿಜೆಪಿ ಶಾಸಕರ ಅಹೋರಾತ್ರಿ ಬೆಳವಣಿಗೆ ಹಾಗು ಬಂಡಾಯ ಶಾಸಕರ ವಿಚಾರಣೆ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಕೂಡ ಪರಿಗಣಿಸಬೇಕಿತ್ತು ಎಂಬ ವಿಚಾರಗಳ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ನೊಟೀಸ್ ನೀಡಿದೆ.


ಸಂಬಂಧಿತ ಟ್ಯಾಗ್ಗಳು

Congress Karnataka Crisis Loksabhe MLA Resignation


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ