ಪಕ್ಷಿಧಾಮದಲ್ಲಿ ಇನ್ನು ಕೆಲ ದಿನ ಬೋಟಿಂಗ್ ಇಲ್ಲ

Boating prohibited in birds sanctuary

22-07-2019

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಲೆಯಾಗುತ್ತಿದ್ದು ಕೆಆರ್ ಎಸ್ ಗೆ ಬಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್‍ಎಸ್ ನಿಂದ ಹೆಚ್ಚಿನ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ   ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ರಂಗನತಿಟ್ಟು ಪ್ರದೇಶಗಳಲ್ಲಿ ನದಿ ನೀರಿನ ಸೆಳೆತ ಹೆಚ್ಚಾಗಿದೆ. ಹೀಗಾಗಿ ಬೋಟಿಂಗ್ ಮಾಡುವಾಗ ನೀರಿನ ಸೆಳೆತದಿಂದ ಪ್ರವಾಸಿಗರಿಗೆ ಅಪಾಯವಾಗಬಾರದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರದಿಂದಲೇ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

Ranganatittu birds sanctuary Boating Karnataka tourism Travel Karnataka


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ