ಕತ್ತು ಕೊಯ್ದು ಯುವಕನ ಕೊಲೆ !

Kannada News

12-06-2017

ಮಂಡ್ಯ:- ಕತ್ತು ಕೊಯ್ದು ಯುವಕನ ಕೊಲೆ ಮಾಡಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ಮಳವಳ್ಳಿ ಪಟ್ಟಣ ನಿವಾಸಿ ಪಣೀಶ್(೨೨) ಮೃತ ಯುವಕ. ಕೆ.ಎಸ್.ಆರ್.ಟಿ.ಸಿ ಚಾಲಕರ ತರಬೇತಿ ಕೇಂದ್ರದ ಬಳಿ ಶವ ಪತ್ತೆಯಾಗಿದೆ. ಯುವಕನ ಕೊಲೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಳವಳ್ಳಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ