ಬಂಡಾಯ ಶಾಸಕರು 14 ತಿಂಗಳು ಕಾದರು: ಮಾಧುಸ್ವಾಮಿ

Madhuswamy Statement

25-07-2019

ದೆಹಲಿ: ಬಂಡಾಯ ಶಾಸಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ 14 ತಿಂಗಳು ಕಾದರು. ಆದರೆ, ಅಧಿಕಾರದಲ್ಲಿರುವವರು ಅವರ ಬೇಡಿಕೆಗಳನ್ನು ಈಡೇರಿಸಲಿಲ್ಲ ಎಂದು ಚಿಕ್ಕನಾಯಕನಹಳ್ಳಿ ಶಾಸಕ ಮಾಧುಸ್ವಾಮಿ ಹೇಳಿದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಹಿರಿಯ ನಾಯಕರೊಂದಿಗೆ ಗೃಹಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದ ನಂತರ ಪ್ರತಿಕ್ರಿಯಿಸಿದ ಅವರು, ಬಂಡಾಯ ಶಾಸಕರು ಮೂಲ ಪಕ್ಷಗಳಿಗೆ ಹೋಗಲು ಸಿದ್ಧರಿಲ್ಲ. ನಾವು ಸರ್ಕಾರವನ್ನು ರಚಿಸುವ ವಿಶ್ವಾಸವಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

Madhuswamy Rebel MLA Delhi Karnataka Government


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ