ಬಂಡಾಯ ಶಾಸಕರು ನಮ್ಮೊಂದಿಗಿದ್ದಾರೆ : ಶೋಭಾ ಕರಂದ್ಲಾಜೆ

Shobha Karandlaje Statement

26-07-2019

ದೆಹಲಿ: ಇಂದು ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಪಕ್ಷದ ಹೈಕಮಾಂಡ್ ಅವರಿಗೆ ಬೆಂಬಲ ನೀಡಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ನಮಗೆ ನಂಬರ್ ಸಮಸ್ಯೆಯಲ್ಲ. ಅಲ್ಲದೇ ಬಂಡಾಯ ಶಾಸಕರು ತಮ್ಮ ನಿಲುವಿನಲ್ಲಿ ಗಟ್ಟಿಯಾಗಿದ್ದಾರೆ. ಅವರು ಬಿಜೆಪಿ ಸೇರಲು ಬಯಸಿದ್ದಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ ಎಂದರು.

 


ಸಂಬಂಧಿತ ಟ್ಯಾಗ್ಗಳು

Shobha Karandlaje BS Yediyurappa BJP Rebel MLA


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ