ಸಿದ್ದಾರ್ಥ್ ಪತ್ತೆ ಗೆ ನೆರವು ಕೊಡಿ-ಅಮಿತ್ ಶಾ ಗೆ ಮನವಿ

Coffee Day founder Siddharth missing in Mangalore

30-07-2019

ಬೆಂಗಳೂರು: ಎಸ್ ಎಂ ಕೃಷ್ಣ ಅವರ ಅಳಿಯ, ಕಾಫಿಯನ್ನು ಲೋಕದೆಲ್ಲೆಡೆ ಪಸರಿಸಿದ ಯಶಸ್ವಿ ಉದ್ಯಮಿ ವಿ ಜಿ ಸಿದ್ದಾರ್ಥ ಅವರು ಕಾಣೆಯಾಗಿರುವ ಸುದ್ದಿ ನಿಜಕ್ಕೂ ಬೇಸರ ತಂದಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕು.ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಅವರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ರಾಜ್ಯ ಸರಕಾರದ ಜೊತೆ ಕೇಂದ್ರ ಸರಕಾರದ ಸಹಾಯವನ್ನು ಕೋರಿ ರಾಜ್ಯದ ಬಿಜೆಪಿ ಸಂಸದರ ತಂಡವು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಮನವಿ ಮಾಡಿರುವುದಾಗಿ ಶೋಭಾ ಹೇಳಿದ್ದಾರೆ.


ಸಂಬಂಧಿತ ಟ್ಯಾಗ್ಗಳು

VG Siddharth SM Krishna Coffee Day Mangalore


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ