ಅನರ್ಹರು ಕಾಂಗ್ರೆಸ್ ನಿಂದ ಉಚ್ಚಾಟನೆ

Congress rebel MLAs

31-07-2019

ಬೆಂಗಳೂರು: ಪಕ್ಷ ವಿಪ್ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಂಡ 14 ಜನರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ  ಉಚ್ಛಾಟನೆ ಮಾಡಲಾಗಿದೆ. ಕೆಪಿಸಿಸಿ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಅನರ್ಹಗೊಂಡ ಶಾಸಕರದ ಮಹೇಶ್ ಕುಮಟಳ್ಳಿ, ಶ್ರೀಮಂತ್ ಪಾಟೀಲ್, ರಮೇಶ್ ಜಾರಕಿಹೊಳಿ, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಹೆಬ್ಬಾರ್, ಬಿಸಿ ಪಾಟೀಲ್, ಸುಧಾಕರ್, ಆನಂದ್ ಸಿಂಗ್, ಭೈರತಿ ಬಸವರಾಜ್, ಎಸ್‍ಟಿ ಸೋಮಶೇಖರ್,  ಮುನಿರತ್ನ, ರೋಷನ್‍ ಬೇಗ್, ಎಂಟಿಬಿ ನಾಗರಾಜ್, ಆರ್ ಶಂಕರ್ ಅವರನ್ನು ಎಐಸಿಸಿ ಉಚ್ಛಾಟನೆ ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

Congress Mahesh Kamatalli Rebel MLA Ramesh Jarakiholi


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ