ಯುಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

Randeep Sarjevala Statement

01-08-2019

ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ. ಈ ಕುರಿತು ನವದೆಹಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸರ್ಜೆವಾಲಾ, ಉತ್ತರ ಪ್ರದೇಶ ಸರ್ಕಾರ ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿದೆ. ಇಲ್ಲಿ ರಕ್ಷಕರೇ ಭಕ್ಷಕರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಮಹಿಳೆಯರ ರಕ್ಷಣೆಯ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ. ಇದು ಉತ್ತರ ಪ್ರದೇಶವಲ್ಲ. ಬದಲಾಗಿ ಅಪರಾಧ ಪ್ರದೇಶ ಎಂದು ಕಿಡಿಕಾರಿದ್ದಾರೆ. 
ಇತ್ತೀಚಿಗೆ ಉತ್ತರ ಪ್ರದೇಶದ ಉನ್ನಾವೋ ನಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲದೀಪ್ ಸೆಂಗರ್ ಪ್ರಮುಖ ಆರೋಪಿಯಾಗಿದ್ದರು. 


ಸಂಬಂಧಿತ ಟ್ಯಾಗ್ಗಳು

Randeep Sarjevala UP Congress Rape Case


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ